ಮುಸ್ಲಿಮ್ ಒಕ್ಕೂಟ ಕಾಪು ಘಟಕ ಅಧ್ಯಕ್ಷರಾಗಿ ನಸೀರ್ ಅಹ್ಮದ್‌

ಜಿಲ್ಲಾ ಸಮಿತಿಗೆ ಎಂ.ಪಿ.ಮೊಯ್ದಿನಬ್ಬ, ಅಬ್ದುರ್ರಹ್ಮಾನ್ ಕನ್ನಂಗಾರ್ ಅವರನ್ನು ನೇಮಕ ಮಾಡಲಾಯಿತು.

News Desk News Desk

ಹಾಸನ: ಪಕ್ಷದ ಕಾರ್ಯಕರ್ತನಿಗೆ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ನಾಯಕ

ಬಿಜೆಪಿಯ ಕಾರ್ಯಕಮವೊಂದರಲ್ಲಿ ಅವಮಾನ ಮಾಡಿದ್ದಾನೆಂದು ವಿಜಯ್ ಕುಮಾರ್ ತನ್ನ ಕಾರು ಚಾಲಕನ ಜೊತೆ ಸೇರಿಕೊಂಡು ಕುಮಾರ್​ ಎಂಬ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

News Desk News Desk

ಬೆಂಗಳೂರು: ಬಾಲಕಿಯರ ಶೌಚಾಲಯಕ್ಕೆ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಸೆರೆ

ಅಜಯ್ ಕುಮಾರ್ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ

News Desk News Desk

ಪ್ರಧಾನಿ ಮೋದಿ ಕುರಿತ BBC ಸಾಕ್ಷ್ಯಚಿತ್ರವಿರುವ ಟ್ವೀಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರಕಾರ

"ಇಂಡಿಯಾ- ದಿ ಮೋದಿ ಕ್ವೆಶ್ಚನ್" ಎಂಬ ಹೆಸರಿನ ಈ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ಹಲವು ಟ್ವೀಟ್ ಗಳು ಹಾಗೂ ಯೂಟ್ಯೂಬ್ ವೀಡಿಯೋಗಳು ಈಗಾಗಲೇ ಟ್ವಿಟರ್ ಮತ್ತು ವೀಡಿಯೋ ಶೇರಿಂಗ್ ವೆಬ್ಸೈಟ್ ಗಳಲ್ಲಿ ಕಾಣಿಸುತ್ತಿಲ್ಲ

News Desk News Desk

ಮಂಗಳೂರು: ಗಾಂಜಾ ಪ್ರಕರಣ: ಮತ್ತೆ ಇಬ್ಬರು ವೈದ್ಯರು, ಏಳು ವೈದ್ಯ ವಿದ್ಯಾರ್ಥಿಗಳ ಬಂಧನ

ಜ.7ರಂದು ವೈದ್ಯರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಪ್ರಕರಣ ಪತ್ತೆಯಾದ ಬಳಿಕ ಈ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ 24ಕ್ಕೆ ಏರಿದೆ ಎಂದು ಎನ್. ಶಶಿಕುಮಾರ್ ತಿಳಿಸಿದ್ದಾರೆ.

News Desk News Desk

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು

ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಡಿಸೆಂಬರ್ 24ರಂದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು.

News Desk News Desk

ಚಿಕ್ಕಮಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ: ಬಿಜೆಪಿ ಕಾರ್ಯಕರ್ತನ ಬಂಧನ

ಬಿಜೆಪಿ ಕಾರ್ಯಕರ್ತ ನಿತೇಶ್ ತಾನು ಪ್ರೀತಿಸುತ್ತಿದ್ದೇನೆ ಎಂದು ಸುಳ್ಳು ಹೇಳಿದ್ದಾನೆ ಮತ್ತು ತನಗೂ ಮೋಸ ಮಾಡಿ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆ ನೋಟ್‌ನಲ್ಲಿ ಆರೋಪಿಸಿದ್ದಾರೆ.

News Desk News Desk

ಹಿಜಾಬ್‌ ವಿವಾದ; ಸಾಲಿಸಿಟರ್‌,ಅಡಿಷನಲ್‌ ಸಾಲಿಸಿಟರ್‌ ಜನರಲ್‌ಗೆ 88 ಲಕ್ಷ ರು. ಸಂಭಾವನೆ ಪ್ರಸ್ತಾವ

ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಸಾಲಿಸಿಟರ್‌ ಜನರಲ್‌ ಮತ್ತು ಅಡಿಷನಲ್‌ ಸಾಲಿಸಿಟರ್‌ ಜನರಲ್‌ ಆಫ್‌ ಇಂಡಿಯಾ ಇವರಿಗೆ 88.00 ಲಕ್ಷ ರು. ಸಂಭಾವನೆ ನೀಡಲು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

News Desk News Desk

ಹಿರಿಯ ಸಾಹಿತಿ ಡಾ.ಸಾರಾ ಅಬೂಬಕರ್ ನಿಧನ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಸೇರಿದಂತೆ ಅನೇಕ ಪ್ರಶಸ್ತಿಗಳು ಸಾರಾ ಅಬೂಬಕರ್ ಅವರನ್ನು ಅರಸಿ ಬಂದಿವೆ.

News Desk News Desk
adbanner