ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯ ಆಗರ – ಶಿರೂರಿನಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿ -66ರ ಅವ್ಯವಸ್ಥೆಯನ್ನು ಖಂಡಿಸಿ ಶಿರೂರು ಗ್ರಾಮ ಪಂಚಾಯತ್ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ನೇತೃತ್ವದಲ್ಲಿ ಶನಿವಾರ ಶಿರೂರು ಟೋಲ್ ಬಳಿ ಪ್ರತಿಭಟನೆ
ಕುಂದಾಪುರ:ಕಾಮನ್ ವೆಲ್ತ್ ಕ್ರೀಡಾಕೂಟ: ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಗುರುರಾಜ ಪೂಜಾರಿಗೆ ಕಂಚು
2018ರಲ್ಲಿ ಗೋಲ್ಡ್ ಕೋಸ್ಟ್’ನಲ್ಲಿ ನಡೆದ 21ನೇ ಕಾಮನ್ ವೆಲ್ತ್ ಗೇಮ್ಸ್ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಭಾರತದ ಪದಕಗಳ ಭೇಟೆ ಆರಂಭ ದೊರಕಿಸಿಕೊಟ್ಟಿದ್ದರು.
ಬೆಳ್ಳಾರೆ: ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ; ಆಕ್ರೋಶಿತರಿಂದ ಧಿಕ್ಕಾರ
ಸಾಂತ್ವನ ಹೇಳುವ ಮಧ್ಯೆ ಪ್ರವೀಣ್ ಚಿಕ್ಕಪ್ಪ ಜಯರಾಮ್ ಮಾತನಾಡುವಾಗ ರಮನಾಥ ರೈ ನೀವು ಮಾತನಾಡಬೇಡಿ ಅಂದಾಗ ಆಕ್ರೋಶಗೊಂಡ ಕುಟುಂಬಸ್ಥರು.
ಉಡುಪಿ: ಫಾಝಿಲ್ ಹತ್ಯೆಗೆ ಬಳಸಿದ ಕಾರು ಪಡುಬಿದ್ರೆಯ ನಿರ್ಜನ ಪ್ರದೇಶದಲ್ಲಿ ಪತ್ತೆ
ಭಾನುವಾರ ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಅಪರಿಚಿತ ಕಾರು ಇರುವ ಬಗ್ಗೆ ಮಾಹಿತಿ ನೀಡಿದ್ದು,
ಮಂಗಳೂರು: ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ನೇಮಕ
ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸಭೆ; ಇಂಟರ್ನೆಟ್ ಸಂಪರ್ಕ ಸ್ಥಗಿತಕ್ಕೆ ಮನವಿ, ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರು
ಸಭೆಯಲ್ಲಿ ಜನಪ್ರತನಿಧಿಗಳು ಪ್ರಚೋಧನಕಾರಿ ಭಾಷಣ ನಿಲ್ಲಿಸುವಂತೆ ಹಾಗೂ ಮಾಧ್ಯಮಗಳಲ್ಲಿ ಕರಾವಳಿಯಲ್ಲಿ ಬೆಂಕಿ, ಕೊತಕೊತ ಎಂಬಿತ್ಯಾದಿ ರೀತಿಯಲ್ಲಿ ಸುದ್ದಿವಾಹಿನಿಗಳ ಡಿಬೇಟ್ಗಳನ್ನು ನಡೆಸುವುದನ್ನು ನಿಲ್ಲಿಸುವಂತೆ ಮನವಿ ಮಾಡಲಾಗಿದೆ.
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ-ವಿಚಾರಣೆಗಾಗಿ ಕಾರು ಮಾಲಕ ಪೊಲೀಸ್ ವಶಕ್ಕೆ
ಈಗಾಗಲೇ ಈ ಪ್ರಕರಣ ಸಂಬಂಧಿಸಿ 21 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಉಡುಪಿ: ಕರಾವಳಿಯಲ್ಲಿ ಸರಣಿ ಕೊಲೆ-ಉಡುಪಿಯಲ್ಲಿ ಪೊಲೀಸರಿಂದ ತೀವ್ರ ತಪಾಸಣೆ
ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸೇರಿದಂತೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಪೊಲೀಸರು ತಪಸಣೆ ನಡೆಸುತ್ತಿದ್ದಾರೆ.
ಮಂಗಳೂರು: ಮನೆ ತಲುಪಿದ ಫಾಝಿಲ್ ಮೃತದೇಹ; ಅಂತಿಮ ದರ್ಶನಕ್ಕೆ ಸೇರಿದ ಸಾವಿರಾರು ಜನ
ಮಸೀದಿ ವಠಾರದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಫಾಝಿಲ್ ಹತ್ಯೆ; ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಸಿಎಂ ಬೊಮ್ಮಾಯಿಯವರೇ ಇದಕ್ಕೆ ಹೊಣೆ: ಸಿದ್ದರಾಮಯ್ಯ
'ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ.