ಬೆಂಗಳೂರು: ಬಾಲಕಿಯರ ಶೌಚಾಲಯಕ್ಕೆ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಸೆರೆ
ಅಜಯ್ ಕುಮಾರ್ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ
ಹಿಜಾಬ್ ವಿವಾದ; ಸಾಲಿಸಿಟರ್,ಅಡಿಷನಲ್ ಸಾಲಿಸಿಟರ್ ಜನರಲ್ಗೆ 88 ಲಕ್ಷ ರು. ಸಂಭಾವನೆ ಪ್ರಸ್ತಾವ
ಸುಪ್ರೀಂ ಕೋರ್ಟ್ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ಮತ್ತು…
ರಸ್ತೆಗೆ ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ – ತಾಯಿ ಮತ್ತು ಮಗು ಸಾವು
ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು.
ಬೆಂಗಳೂರು ವಿಮಾನ ನಿಲ್ದಾಣ ಬಳಿ ಭಾರೀ ಅವಘಡ; ಟ್ರಕ್ ನಿಯಂತ್ರಣ ತಪ್ಪಿ 7ಕ್ಕೂ ಹೆಚ್ಚು ಮಂದಿ ಗಾಯ, 9 ವಾಹನಗಳು ಜಖಂ
ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು, ತಾನೂ ಇರಿದುಕೊಂಡ ‘ಭಗ್ನ ಪ್ರೇಮಿ’
ಮೃತ ಯುವತಿಯನ್ನು ಪ್ರೆಸಿಡೆನ್ಸಿ ಕಾಲೇಜಿನ ಬಿಟೆಕ್ ವಿದ್ಯಾರ್ಥಿನಿ ಲಯಸ್ಮಿತಾ ಎಂದು ಗುರುತಿಸಲಾಗಿದ್ದು, ಚಾಕು ಇರಿದ ಭಗ್ನ…
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ 6 ಮಂದಿಯ ಹೆಸರು ಉಲ್ಲೇಖಿಸಿ ವ್ಯಕ್ತಿ ಆತ್ಮಹತ್ಯೆ
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ…
ಹಂದಿ ಜ್ವರಕ್ಕೆ ರಾಜ್ಯದಲ್ಲಿ ತುಂಬು ಗರ್ಭಿಣಿ ಬಲಿ
ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ.
ಶಿಕ್ಷಣ ಸಚಿವ ನಾಗೇಶ್ ಸಂಪುಟದಿಂದ ಕೈಬಿಡುವಂತೆ ರುಪ್ಸಾ 3ನೇ ಬಾರಿ ಪ್ರಧಾನಿಗೆ ಪತ್ರ
ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಮೂರನೇ ಬಾರಿ ಪ್ರಧಾನಿಗೆ ಪತ್ರ…
ಸಾಲ ಕೊಡುವ 2 ಸಾವಿರ ಆ್ಯಪ್ ತೆಗೆದುಹಾಕಿದ ಗೂಗಲ್
ನವದೆಹಲಿ: ಗೂಗಲ್ ಕಂಪನಿಯು ಸಾಲ ಕೊಡುವ ಎರಡು ಸಾವಿರಕ್ಕೂ ಹೆಚ್ಚು ಆ್ಯಪ್ಗಳನ್ನು ಭಾರತದ ಪ್ಲೇಸ್ಟೋರ್ನಿಂದ ಈ ವರ್ಷ…
ಮಹಿಳೆಯರ ಜೊತೆ ರಾಜಸ್ಥಾನ ಕ್ಯಾಸಿನೋ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಕರ್ನಾಟಕ ಪೊಲೀಸರು!
ಕರ್ನಾಟಕದ ಮೂವರು ಪೊಲೀಸರು ರಾಜಸ್ಥಾನ ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇದೀಗ ಜೈಪುರ ಪೊಲೀಸ್ ವಶದಲ್ಲಿರುವ ಪೊಲೀಸ್…