ಮಂಗಳೂರು: 6ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಚಾರ್ಜ್; ಪೊಲೀಸ್ ಸಿಬ್ಬಂದಿ ಅಮಾನತು
ತಣ್ಣೀರಭಾವಿ ಬೀಚ್‌ನಲ್ಲಿ 6ನೇ ತರಗತಿ ವಿದ್ಯಾರ್ಥಿಯೊಬ್ಬ ಗಾಯಗೊಂಡಿರುವ ಆರೋಪದ ಮೇಲೆ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.
SDPI ನಾಯಕ ರಿಯಾಝ್ ಫರಂಗಿಪೇಟೆ ನಿವಾಸಕ್ಕೆ NIA ದಾಳಿ: ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ
NIA ದಾಳಿ ಮುಂದುವರಿದಿದ್ದು SDPI ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಗುರುವಾರ ಬೆಳಗ್ಗೆ NIA ದಾಳಿ…
ಉಳ್ಳಾಲ: ಮದುವೆಯಾದ 15 ದಿನದಲ್ಲೇ ವಿಷ ಸೇವಿಸಿ ನವವಿವಾಹಿತೆ ಸೂಸೈಡ್..!
ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಆತ್ಮಹತ್ಯೆಗೈದ ಯುವತಿ.
ಮಂಗಳೂರು ವಿವಿ ಪ್ರಶ್ನೆಪತ್ರಿಕೆಯಲ್ಲಿ ಎಡವಟ್ಟು: ಕುಲಪತಿಗಳ ದುರಾಡಳಿತವನ್ನು ಬಹಿರಂಗಪಡಿಸಿದೆ; ಕ್ಯಾಂಪಸ್ ಫ್ರಂಟ್ ಆರೋಪ
ವಿವಿ ಕುಲಪತಿಗಳನ್ನು ಅಮಾನತುಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಮಂಗಳೂರು ನಗರಾಧ್ಯಕ್ಷ ಸರಫುದ್ದೀನ್ ಅವರು ಆಗ್ರಹಿಸಿದ್ದಾರೆ.
ಮಂಗಳೂರು: ಸೆ.09 ರಂದು ಮೇಯರ್, ಉಪಮೇಯರ್ ಚುನಾವಣೆ
ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಸೆ. 9ರಂದು ಮಧ್ಯಾಹ್ನ…
ಮಂಗಳೂರು: ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಗೀತಾ ಸಾವು
ಈ ಹೆಣ್ಣು ಶ್ವಾನ 2011 ಆಗಸ್ಟ್ 19 ರಂದು ಪೊಲೀಸ್ ಪಡೆಗೆ ಸೇರ್ಪಡೆಯಾಗಿತ್ತು.
ಮಂಗಳೂರು: ಪ್ರಧಾನಿ ಮೋದಿ ಪ್ರವಾಸದ ಹಿನ್ನೆಲೆ- ಸಂಚಾರ ಮಾರ್ಗದಲ್ಲಿ ಬದಲಾವಣೆ
ಸೆಪ್ಟೆಂಬರ್ 2ರ ಬೆಳಿಗ್ಗೆ 6ರಿಂದ ಪ್ರಧಾನಿ ಕಾರ್ಯಕ್ರಮ ಮುಗಿಸಿ ನಿರ್ಗಮಿಸುವವರೆಗೂ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಮಂಗಳೂರು ಸೆ.2ರಂದು ನಗರದ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ
ಸೆ.2ರಂದು ಮಂಗಳೂರು ನಗರದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ…
ಮಂಗಳೂರು: ಷರತ್ತಿಗೊಳಪಡಿಸಿ ಬ್ಯಾನರ್, ಪ್ಲೆಕ್ಸ್ ಗಳಿಗೆ ಅನುಮತಿ ನೀಡಲು ಸೂಚನೆ
ಯುಕ್ತರುಗಳ ಹಂತದಲ್ಲಿ ಅನುಮತಿ ನೀಡುವಂತೆ ಪಾಲಿಕೆಯ ಆಯುಕ್ತರು ಸೂಚಿಸಿದ್ದಾರೆ.
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಭೇದಿಸಿದ ಪೊಲೀಸ್ ತಂಡಕ್ಕೆ ಬಹುಮಾನ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ…