ಸುಳ್ಳು ಮಾಹಿತಿ ಪ್ರಸಾರ-ಭಾರತದ ಏಳು, ಪಾಕ್‌ನ ಒಂದು ಯೂಟ್ಯೂಬ್ ಚಾನೆಲ್‌ಗೆ ನಿರ್ಬಂಧ
ಪಾಕಿಸ್ತಾನದ ಒಂದು ಹಾಗೂ ಭಾರತದ ಏಳು ಯೂಟ್ಯೂಬ್ ಚಾನೆಲ್‌ಗಳ ಮೇಲೆ ನಿರ್ಬಂಧ ಹೇರಲು ಕೇಂದ್ರ ಸರ್ಕಾರ…
ಉಡುಪಿ: ಸಾವರ್ಕರ್ ಬ್ಯಾನರ್ ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ- ಎಸ್ ಡಿಪಿ ಐ
ಶಾಂತಿಭಂಗ ಮಾಡುವ, ಜನರನ್ನು ಉದ್ರೇಕಿಸಲು ಜನರ ಮತ ಗಳಿಸಲು ಈ ಷಡ್ಯಂತ್ರವಾಗಿದೆ.
‘ನಮ್ಮ ಭವಿಷ್ಯಕ್ಕಾಗಿ ನನಗೆ ಭಯ’: 11 ಅಪರಾಧಿಗಳ ಬಿಡುಗಡೆ: ಬಿಲ್ಕಿಸ್ ಬಾನೊ ಪತಿ
ಗರ್ಭಿಣಿ ಬಿಲ್ಕಿಸ್ ಬಾನೊ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ…
ಸಾವರ್ಕರ್ ಬ್ಯಾನರ್ ಅಳವಡಿಕೆಯ ಹಿಂದೆ ಗಲಭೆ ಸೃಷ್ಟಿಸುವ ಪಿತೂರಿ: ಪಾಪ್ಯುಲರ್ ಫ್ರಂಟ್
ಇತಿಹಾಸದ ಕಳಂಕಿತ ವ್ಯಕ್ತಿ ಸಾವರ್ಕರನ್ನು ಬಿಜೆಪಿ ವೈಭವೀಕರಿಸುತ್ತಾ ಬರುತ್ತಿದೆ.
ಆರೆಸ್ಸೆಸ್ ಗೆ ತಲೆಬಾಗಿರುವೆ ಎಂಬ ಹೇಳಿಕೆ: ಸಿಎಂ ಬೊಮ್ಮಾಯಿ ವಿರುದ್ಧ ರಾಜ್ಯಪಾಲರಿಗೆ ದೂರು
ಆರೆಸ್ಸೆಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಸಂಘಟನೆ ಕಾನೂನಿನಡಿ ನೋಂದಣಿಯಾಗಿಲ್ಲ. ಹಲವಾರು ಕೋಟಿ ವ್ಯವಹಾರ ನಡೆಸುತ್ತಿದ್ದರೂ ಲೆಕ್ಕಪತ್ರ ನಿರ್ವಹಿಸಿಲ್ಲ.
ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಭಗವಧ್ವಜ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿರುದ್ಧ ಧ್ವಜಸಂಹಿತೆಯಡಿ ಕೇಸು ದಾಖಲಿಸಲು ಕ್ಯಾಂಪಸ್ ಫ್ರಂಟ್ ಒತ್ತಾಯ
ಬಿ.ಸಿ ನಾಗೇಶ್ ಹಾಗೂ ಎಬಿವಿಪಿ ಮುಖಂಡರ ಮೇಲೆ ಧ್ವಜಸಂಹಿತೆಯಡಿ ಕೇಸು ದಾಖಲಿಸಲು ಕ್ಯಾಂಪಸ್ ಫ್ರಂಟ್ ಕರ್ನಾಟಕ…
ಮಸೂದ್ ಹತ್ಯೆಗೆ ಕಾರಣ ಬಿಚ್ಚಿಟ್ಟ ಮಾಜಿ ಸಿಎಂ ಹೆಚ್ಡಿಕೆ- ಸಿಎಂ ವಿರುದ್ಧ ಆಕ್ರೋಶ..!
ಮೃತ ಮಸೂದ್ ಕುಟುಂಬಕ್ಕೆ ಜೆಡಿಎಸ್ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ನೆರವಿನ ಚೆಕ್ ಹಸ್ತಾಂತರ ಮಾಡಿದ್ದಾರೆ.
ಎಲ್ಲಿ ಗಲಭೆ ನಡೆದರೂ ಅದನ್ನು ಎಸ್ ಡಿಪಿಐ ತಲೆಗೆ ಕಟ್ಟುವುದು ಬಿಜೆಪಿ ನಾಯಕರಿಗೆ ಚಾಳಿ: ಅಬ್ದುಲ್ ಮಜೀದ್ ಮೈಸೂರು
ಸಂಘಪರಿವಾರದ ಶವ ಮೆರವಣಿಗೆಯ ಕರಾಳ ಇತಿಹಾಸ ಗೊತ್ತಿದ್ದೂ, ಪೊಲೀಸರು ಅವಕಾಶ ಕೊಟ್ಟು ಅಹಿತಕರ ಘಟನೆಗೆ ಕಾರಣರಾಗಿದ್ದಾರೆ
ಬಂಟ್ವಾಳ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ-ಮಹಿಳಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ಧ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
‘ಜು.26ರಂದು ಇಡಿ ವಿರುದ್ದ ಕಾಂಗ್ರೆಸ್‌ನಿಂದ ಮೌನ್ ಸತ್ಯಾಗ್ರಹ’ – ಡಿಕೆಶಿ
ಜುಲೈ.26ರಂದು ಬೆಂಗಳೂರಿನ ಕಾಂಗ್ರೆಸ್ ಭನದ ಗಾಂಧಿ ಪ್ರತಿಮೆ ಬಳಿಯಲ್ಲಿ ರಾಜ್ಯದ ಎಲ್ಲಾ ನಾಯಕರು ಮೌನ ಸತ್ಯಾಗ್ರಾಹ…