ಬೆಂಗಳೂರು ವಿಮಾನ ನಿಲ್ದಾಣ ಬಳಿ ಭಾರೀ ಅವಘಡ; ಟ್ರಕ್ ನಿಯಂತ್ರಣ ತಪ್ಪಿ 7ಕ್ಕೂ ಹೆಚ್ಚು ಮಂದಿ ಗಾಯ, 9 ವಾಹನಗಳು ಜಖಂ

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

News Desk
0 Min Read
ಟ್ರಕ್ ನಿಯಂತ್ರಣ ತಪ್ಪಿ ಇತರ ವಾಹನಗಳಿಗೆ ಗುದ್ದಿದೆ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭಾರಿ ಅಪಘಾತದಲ್ಲಿ ಲೋಡ್ ಮಾಡಲಾಗಿದ್ದ ಟ್ರಕ್ ನಿಯಂತ್ರಣ ತಪ್ಪಿ 9 ವಾಹನಗಳಿಗೆ ಡಿಕ್ಕಿ ಹೊಡೆದು ಸುಮಾರು 9 ವಾಹನಗಳು ಜಖಂಗೊಂಡಿದ್ದು, ಏಳಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ದೇವನಹಳ್ಳಿ ಬಳಿ ನಿಯಂತ್ರಣ ತಪ್ಪಿದ ಟ್ರಕ್ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ

ದೇವನಹಳ್ಳಿ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಬಳಿ ಅಪಘಾತದಲ್ಲಿ ವಾಹನಗಳು ಜಖಂಗೊಂಡಿವೆ

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

- Advertisement -
TAGGED:
Share this Article
Leave a comment
adbanner