ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ ನಿಧನ

News Desk
0 Min Read

ವಿಜಯಪುರ, ಜ. 02: ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಅವರು ಸೋಮವಾರದಂದು ದೈವಾಧೀನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

Press Release

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು

ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ

- Advertisement -

- Advertisement -
Share this Article
Leave a comment
adbanner