ಉಡುಪಿ: ಪ್ರಚೋದನಕಾರಿ ಪೋಸ್ಟ್ – ವ್ಯಕ್ತಿ ವಿರುದ್ದ ಪ್ರಕರಣ

ಲಕ್ಷ್ಮೀಕಾಂತ ಬೈಂದೂರು ಎಂಬ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ.

News Desk
0 Min Read

ಉಡುಪಿ, ಆ 04: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಬೈಂದೂರಿನ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ.

ಈತ ಪೇಸ್ ಬುಕ್ ಖಾತೆಯಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹೀರೋ ಎಂದು ಬಿಂಬಿಸಿ ಪ್ರಚೋದನ ಶೀರ್ಷಿಕೆ ನೀಡಿ ಪೋಸ್ಟ್ ಮಾಡಿದ್ದರು.ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿನ್ನಲೆ ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಲಕ್ಷ್ಮೀಕಾಂತ್ ವಿರುದ್ದ ಪ್ರಕರಣ ದಾಖಲಾಗಿದೆ

- Advertisement -
Share this Article
Leave a comment
adbanner