ದ್ವಿಚಕ್ರ ವಾಹನ ಹಿಂಬದಿ ಸವಾರರ ನಿರ್ಬಂಧ ವಾಪಾಸ್: ಕಮಿಷನರ್ ಶಶಿಕುಮಾರ್

ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ್ನು ಹಿಂತೆಗೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

News Desk
0 Min Read

ಮಂಗಳೂರು, ಆ.4: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ‌

ಇದೇ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ್ನು ಹಿಂತೆಗೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. 

- Advertisement -
TAGGED: ,
Share this Article
Leave a comment
adbanner