ಮಂಗಳೂರು: ಕರ್ತವ್ಯನಿರತ ಪೊಲೀಸ್ ಹೃದಯಾಘಾತದಿಂದ ಮೃತ್ಯು

ಮೃತರನ್ನು ಜಗನ್ನಾಥ (44) ಎಂದು ಗುರುತಿಸಲಾಗಿದೆ.

News Desk
0 Min Read

ಕೋಣಾಜೆ, ಆ 06: ಕೋಣಾಜೆ ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಅಸ್ಪಸ್ಧಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಜಗನ್ನಾಥ (44) ಎಂದು ಗುರುತಿಸಲಾಗಿದೆ.ಜಗನ್ನಾಥ ಅವರು ಕರ್ತವ್ಯದಲ್ಲಿ ವೇಳೆ ಅಸ್ಪಸ್ಧಗೊಂಡಿದ್ದು, ಅವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು.

ಆದರೆ ಚಿಕೆತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಇನ್ನು ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿರುತ್ತಾರೆ.

- Advertisement -

- Advertisement -
TAGGED:
Share this Article
Leave a comment
adbanner